1 ಪೂರ್ವಕಾಲ ವೃತ್ತಾಂತ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4-6 ಜೆರುಸಲೇಮಿನಲ್ಲಿ ಯೆಹೂದನ ಗೋತ್ರದ ಆರುನೂರ ತೊಂಬತ್ತು ಕುಟುಂಬಗಳು ನೆಲಸಿದವು. ಯೆಹೂದನ ಮಗ ಪೆರೆಚನ ಸಂತತಿಯವರಿಗೆ ಅಮ್ಮೀಹೂದನ ಮಗನೂ ಒಮ್ರಿಯ ಮೊಮ್ಮಗನೂ ಆದ ಊತೈ ನಾಯಕನಾಗಿದ್ದನು. ಇಮ್ರಿ ಮತ್ತು ಬಾನಿ ಎಂಬವರು ಅವನ ಪೂರ್ವಜರಲ್ಲಿ ಇಬ್ಬರು. ಯೆಹೂದನ ಮಗ ಶೇಲಾಹನ ಸಂತಾನದವರಿಗೆ ಆಸಾಯನು ನಾಯಕ ಹಾಗೂ ಗೋತ್ರದ ಮುಖ್ಯಸ್ಥನಾಗಿದ್ದನು. ಯೆಹೂದನ ಮಗ ಜೆರಹನ ಸಂತತಿಯವರಿಗೆ ಯೆಯೂವೇಲ್ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 [ಯೆಹೂದಕುಲದವರಲ್ಲಿ] - ಊತೈ, (ಇವನು ಅಮ್ಮೀಹೂದನ ಮಗನು; ಇವನು ಒವ್ರಿುಯ ಮಗನು; ಇವನು ಇವ್ರಿುಯ ಮಗನು; ಇವನು ಬಾನೀಯ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ. ಅಧ್ಯಾಯವನ್ನು ನೋಡಿ |