Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆಚೇಲನಿಗೆ ಆರು ಜನ ಮಕ್ಕಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ, ಓಬದ್ಯ ಹಾಗು ಹಾನಾನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ, ಹಾನಾನ್ ಇವೇ. ಇವರೆಲ್ಲರೂ ಆಚೇಲನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆಚೇಲನಿಗೆ ಆರು ಮಂದಿ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು: ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು; ಇವರೆಲ್ಲರು ಆಚೇಲನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:44
3 ತಿಳಿವುಗಳ ಹೋಲಿಕೆ  

ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.


ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.


ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು