1 ಪೂರ್ವಕಾಲ ವೃತ್ತಾಂತ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಜೆರಹನ ಸಂತಾನದ ಯೆಯೂವೇಲ್, ಇವರೂ ಇವರ ಸಹೋದರರೂ; ಒಟ್ಟಿಗೆ ಆರುನೂರ ತೊಂಭತ್ತು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜೆರಹಳ ಸಂತತಿಯ ಯೆಯೂವೇಲ್ ಮತ್ತು ಅವನ ಆರುನೂರ ತೊಂಭತ್ತು ಮಂದಿ ಸಂಬಂಧಿಕರು ಜೆರುಸಲೇಮಿನಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ. ಅಧ್ಯಾಯವನ್ನು ನೋಡಿ |