Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಗೋತ್ರದ ಒಂಬೈನೂರ ಐವತ್ತಾರು ಕುಟುಂಬಗಳು ಅಲ್ಲಿ ನೆಲೆಸಿದ್ದವು. ಮೇಲೆ ಹೇಳಿದವರು ಆಯಾ ಗೋತ್ರಗಳ ಪ್ರಧಾನ ಪುರುಷರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಟ್ಟಿಗೆ ಒಂಭೈನೂರ ಐವತ್ತಾರು ಮಂದಿ. ಇವರೆಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೆನ್ಯಾಮೀನನ ಕುಲಚರಿತ್ರೆಯ ಪ್ರಕಾರ ಒಂಭೈನೂರ ಐವತ್ತಾರು ಮಂದಿ ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಸಹೋದರರೂ ತಮ್ಮ ವಂಶಗಳ ಪ್ರಕಾರ 956 ಮಂದಿ. ಇವರೆಲ್ಲರು ತಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:9
2 ತಿಳಿವುಗಳ ಹೋಲಿಕೆ  

ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.


ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು