1 ಪೇತ್ರನು 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು,” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಮಿಯಾ ಬರೊ ತಸೆ ಮನುನ್ ತುಮಿಬಿ ಬರೆ ಹೊವ್ಕ್ ಪಾಜೆ”. ಅಧ್ಯಾಯವನ್ನು ನೋಡಿ |