1 ಪೇತ್ರನು 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ದೆವಾಚ್ಯಾ ಸೆವಕಾಚ್ಯಾ ಸಾರ್ಕೆ ಸ್ವತಂತ್ರ್ ಹೊವ್ನ್ ಜಿವನ್ ಕರಾ, ತುಮ್ಚೆ ಸ್ವತಂತ್ರ್ ಬುರ್ಶೆ ಧಾಪುಸಾಟ್ನಿ ವಾಪ್ರುನಕಾಶಿ. ಅಧ್ಯಾಯವನ್ನು ನೋಡಿ |