1 ಪೇತ್ರನು 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಹೆ ಕಾಮ್ ತುಮಿ ಬರ್‍ಯಾ ಪಾನಾನ್ ಅನಿ ಗೌರವಾನ್ ಕರಾ ತುಮ್ಚೊ ಮನ್ ಪವಿತ್ರ್ ರಾಂವ್ದಿತ್, ಅಸೆ ತನ್ನಾ ತುಮ್ಚ್ಯಾ ವಿಶಯಾತ್ ಬುರ್ಶಿ ಗೊಸ್ಟಿಯಾ ಬೊಲ್ತಲೆ ತುಮಿ ಕ್ರಿಸ್ತಾತ್ ಬರೆ ಹೊವ್ನ್ ಜಿವನ್ ಕರ್ತಲೆ ಬಗುನ್ ಅಪ್ನಿ ಸಾಂಗಲ್ಲ್ಯಾ ಬುರ್ಶ್ಯಾ ಸಂಗ್ತಿಯಾಕ್ನಿ ತೆನಿಚ್ ಮರ್ಯಾದ್ ಕರುನ್ ಘೆಂವ್ದಿತ್. ಅಧ್ಯಾಯವನ್ನು ನೋಡಿ |