1 ಪೇತ್ರನು 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮ್ಕಾ ಚಾಲ್ವುನಾರೊ ಹೊವ್ನ್ ಹೊತ್ತ್ಯಾ ದೆವಾನ್ ತುಮ್ಕಾ ಹರ್ ಎಕ್ಲ್ಯಾಕ್ಬಿ ಬರೆ ವರು ದಿಲ್ಲೆ ಹಾಯ್, ದೆವಾನ್ ದಿಲ್ಲೆ ವಿಶೆಸ್ ವರು ತುಮಿ ಹರ್ ಎಕ್ಲ್ಯಾನಿ ಘೆಟ್ಲ್ಯಾಸಿ, ತಸೆ ಮನುನ್ ತುಮಿ ಎಕಾಮೆಕಾಚಿ ಸೆವಾ ಕರಾ. ಅಧ್ಯಾಯವನ್ನು ನೋಡಿ |