1 ಪೇತ್ರನು 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅಸೆ ರಾತಾನಾ ಅತ್ತಾಚ್ಯಾನ್ ಹ್ಯಾ ಜಗಾತ್ ತುಮಿ ಅಸಲ್ಲೆ ಉಲ್ಲಿ ದಿಸಾ ಮಾನ್ಸಾಚ್ಯಾ ಬುರ್ಶ್ಯಾ ಆಶ್ಯಾತ್ನಿ ಪಡಿನಸ್ತಾನಾ ದೆವಾಚ್ಯಾ ಆಶ್ಯಾಸಾರ್ಕೆ ಚಲ್ತಲ್ಲ್ಯಾ ಜಿವನ್ ತುಮಿ ಕರುನ್ಗೆತ್ ರಾವಾ. ಅಧ್ಯಾಯವನ್ನು ನೋಡಿ |