1 ಪೇತ್ರನು 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚಿ ಲೈಂಗಿಕ್ ಪಾನಾಚಿ ಪಾಪ್ ಕರುಕ್ ಪೊಜ್ಡೆಪಾನ್, ಫಿದೊಡೆಪಾನ್, ಗಮ್ಮತ್ ಕರ್ತಲೆ, ಅನಿ ಮುರ್ತಿ ಪುಜ್ಯಾಚ್ಯಾ ಬುರ್ಶ್ಯಾ ಚಾಲಿಕ್ ಪಡಲೆ ಹೊಲ್ಯಾಸಿ. ಅಧ್ಯಾಯವನ್ನು ನೋಡಿ |