Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಕಾರನಾಸಾಟ್ನಿ ಮರಲ್ಲ್ಯಾಕ್ನಿ ಸೈತ್ ಬರಿ ಖಬರ್ ಸಾಂಗುನ್ ಹೊಲಿ, ಅಸೆ ಸಗ್ಳ್ಯಾಕ್ನಿ ಆಂಗಾ ಮಾಸಾಚ್ಯಾ ರುಪಾತ್ ಝಡ್ತಿ ಕರುನ್ ಹೊಲ್ಲೆ ರ್‍ಹಾಲ್ಯಾರ್‍ಬಿ ತೆನಿ ಆತ್ಮಿಕ್ ರುಪಾನ್ ದೆವಾಚೆ ಜಿವನ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:6
14 ತಿಳಿವುಗಳ ಹೋಲಿಕೆ  

ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.


ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.


“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು