Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರ ಆಳ್ವಿಕೆ ಯುಗಯುಗಾಂತರಕ್ಕೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನಿಗೆ ಆಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸರ್ವಾಧಿಪತ್ಯವು ಎಂದೆಂದಿಗೂ ಆತನದೇ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಸೆ ಸಗ್ಳಿ ಪದ್ವಿ ಸದಾ ಸರ್ವತಾಕ್ ತೆಜಿಚ್ ಹೊಂವ್ದಿತ್ ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:11
4 ತಿಳಿವುಗಳ ಹೋಲಿಕೆ  

ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು