1 ಪೇತ್ರನು 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ಹಾಗೆ ದೇವರಿಂದ ಆಯ್ಕೆಯಾದ ಬಾಬಿಲೋನಿನಲ್ಲಿರುವ ಸಭೆ ನಿಮಗೆ ವಂದನೆಗಳನ್ನು ತಿಳಿಸುತ್ತದೆ. ಅಂತೆಯೇ, ನನ್ನ ಮಗನಂತಿರುವ ಮಾರ್ಕನು ನಿಮ್ಮನ್ನು ವಂದಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಆ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಬಾಬಿಲೊನ್ ಮನ್ತಲ್ಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ತುಮ್ಚ್ಯಾ ವಾಂಗ್ಡಾಚ್ ಎಚುನ್ ಕಾಡಲೊ ತುಮ್ಕಾ ಇಚಾರುಲ್ಲಾ ಅನಿ ತಸೆಚ್ ವಿಶ್ವಾಸಾತ್ ಮಾಜ್ಯಾ ಲೆಕಾ ಸಾರ್ಕೊ ಹೊತ್ತೊ ಮಾರ್ಕ್ ಬಿ ಇಚಾರುಲ್ಲಾ. ಅಧ್ಯಾಯವನ್ನು ನೋಡಿ |