1 ಯೋಹಾನನು 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ದೇವರ ಜೊತೆಯಲ್ಲಿ ಅನ್ಯೋನ್ಯತೆಯಿಂದ ಇದ್ದೇವೆ ಎಂದು ನಾವು ಹೇಳಿಕೊಂಡು, ಅಂಧಕಾರದಲ್ಲಿ ಜೀವಿಸುತ್ತಿದ್ದರೆ ಸುಳ್ಳು ಹೇಳಿದಂತಾಯಿತು. ಏಕೆಂದರೆ ನಾವು ಸತ್ಯವನ್ನು ಅನುಸರಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಸೆ ರ್‍ಹಾತಾನಾ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾವ್ ಮನುನ್ ಅಮಿ ಸಾಂಗುನ್ ಘೆವ್ನ್, ಕಾಳ್ಕಾಚೆ ಜಿವನ್ ಕರುನ್ಗೆತ್ ರ್‍ಹಾಲ್ಯಾರ್. ಕರ್ನ್ಯಾನ್ಬಿ ಬೊಲ್ನ್ಯಾನ್ಬಿ ಅಮಿ ಝುಟೆ ಬೊಲಲ್ಲ್ಯಾ ಸಾರ್ಕೆ ಹೊತಾ, ಅಧ್ಯಾಯವನ್ನು ನೋಡಿ |