1 ಯೋಹಾನನು 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾಕ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ನೀವು ಆರಂಭದಿಂದಲೂ ಕೇಳಿದ ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತುಮಿ ಎಕಾಮೆಕಾಕ್ ಪ್ರೆಮ್ ಕರುಚೆ, ಹಿಚ್ ಅದ್ದಿಚ್ಯಾನುಚ್ ಆಯ್ಕುನ್ಗೆತ್ ಯೆಲ್ಲಿ ಬರಿ ಖಬರ್. ಅಧ್ಯಾಯವನ್ನು ನೋಡಿ |