1 ಯೋಹಾನನು 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ದೆವಾಚೊ ಹುಕುಮ್ ಕಾಯ್ ಮಟ್ಲ್ಯಾರ್, ಜೆಜು ಕ್ರಿಸ್ತಾಚ್ಯಾ ನಾವಾ ವರ್ತಿ ವಿಶ್ವಾಸ್ ಥವ್ಚೆ ತೆನಿ ಸಾಂಗಟಲ್ಲ್ಯಾ ಸರ್ಕೆ ಎಕಾಮೆಕಾಚೊ ಪ್ರೆಮ್ ಕರುಚೆ ಮನ್ತಲೊಚ್, ಅಧ್ಯಾಯವನ್ನು ನೋಡಿ |