1 ಯೋಹಾನನು 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಪಾಪ್ ಕಾಡುನ್ ಟಾಕುಚೆ ಮನುನ್ ಕ್ರಿಸ್ತ್ ಯೆಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೆಚ್ಯಾಕ್ಡೆ ಕಸ್ಲೊಬಿ ಪಾಪ್ ನಾ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.