1 ಯೋಹಾನನು 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಸೆ ದೆವಾನ್ ಅಮ್ಚ್ಯಾ ವೈರ್ ಥವಲ್ಲೊ ಪ್ರೆಮ್ ಅಮಿ ಕಳ್ವುನ್ ಘೆತಾಂವ್, ದೆವ್ ಪ್ರೆಮಾನ್ ಭರಲ್ಲೊ, ಜೆ ಕೊನ್ ಪ್ರೆಮಾನ್ ರ್‍ಹಾತಾ, ತೆಚ್ಯಾ ವಾಂಗ್ಡಾ ದೆವ್ ರ್‍ಹಾತಾ. ಅಧ್ಯಾಯವನ್ನು ನೋಡಿ |