Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ದೆವಾನ್ ಅಮ್ಚೊ ಅದ್ದಿ ಪ್ರೆಮ್ ಕರಲ್ಲ್ಯಾಸಾಟಿಚ್ ಅಮಿಬಿ ತೆಕಾ ಪ್ರೆಮ್ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:19
9 ತಿಳಿವುಗಳ ಹೋಲಿಕೆ  

ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು