1 ಯೋಹಾನನು 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪ್ರಿತಿಚ್ಯಾ ಪೊರಾನು, ತುಮಿ ದೆವಾಚಿ ಪೊರಾ, ಅನಿ ಝುಟ್ಯಾ ಪ್ರವಾದ್ಯಾಕ್ನಿ ಹಾರ್‍ವುಲ್ಯಾಸಿ ಕಶ್ಯಾಕ್ ಮಟ್ಲ್ಯಾರ್ ತುಮ್ಚ್ಯಾ ವಾಂಗ್ಡಾ ಹೊತ್ತೊ ದೆವ್ ಹ್ಯಾ ಜಗಾತ್ಲ್ಯಾ ಆತ್ಮ್ಯಾಕಿಂತಾ ಲೈ ತಾಕ್ತಿಚೊ. ಅಧ್ಯಾಯವನ್ನು ನೋಡಿ |