1 ಯೋಹಾನನು 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವನು ದೇವರ ಮಗನನ್ನು ಅಂಗೀಕರಿಸಿದ್ದಾನೋ ಅವನಿಗೆ ಆ ಜೀವ ಉಂಟು; ಯಾವನು ದೇವರ ಮಗನನ್ನು ಅಂಗೀಕರಿಸಲಿಲ್ಲವೋ ಅವನಿಗೆ ಆ ಜೀವವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆ ಕೊನ್ ದೆವಾಚ್ಯಾ ಲೆಕಾಚ್ಯಾ ವರ್ತಿ ವಿಶ್ವಾಸ್ ಥವ್ತಾ, ತೆಂಚ್ಯಾ ಭುತ್ತುರ್ ತೊ ಜಿವ್ ಹಾಯ್. ಖರೆ ಕೊನ್ ದೆವಾಚ್ಯಾ ಲೆಕಾಕ್ ವಿಶ್ವಾಸ್ ಥೈನಾ ತೆಂಚ್ಯಾತ್ ತೊ ಜಿವ್ ನಾ. ಅಧ್ಯಾಯವನ್ನು ನೋಡಿ |