1 ಯೋಹಾನನು 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ನಿತ್ಯಜೀವ ಉಂಟೆಂದು ನಿಮಗೆ ಗೊತ್ತಾಗುವಂತೆ ಈ ಮಾತುಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದೆವಾಚ್ಯಾ ಲೆಕಾಚ್ಯಾ ನಾವಾ ವರ್ತಿ ವಿಶ್ವಾಸ್ ಥವಲ್ಲ್ಯಾ ತುಮ್ಕಾ ನಾಶ್ ಹೊಯ್ನಸಲ್ಲೆ ಜಿವನ್ ತುಮ್ಚ್ಯಾಕ್ಡೆ ಹಾಯ್ ಮನ್ತಲೆ ತುಮ್ಕಾ ಖಾತ್ರಿ ಹೊಂವ್ದಿತ್ ಮನುನ್ ಮಿಯಾ ಹೆ ವಿಶಯ್ ಲಿವ್ಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |