1 ಯೋಹಾನನು 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀತಿಗೆ ವಿರುದ್ಧವಾದುದೆಲ್ಲಾ ಪಾಪವಾಗಿದೆ. ಆದರೆ ಶಾಶ್ವತ ಮರಣದ ಕಡೆಗೆ ಕೊಂಡೊಯ್ಯದಿರುವ ಪಾಪವೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ನಿತಿಕ್ ವಿರೊದ್ ಅಸಲ್ಲೆ ಸಗ್ಳೆ ಪಾಪುಚ್, ತರ್ಬಿ ಮರಾನ್ ಹಾನಿ ನಸಲ್ಲೊ ಪಾಪ್ಬಿ ಹಾಯ್. ಅಧ್ಯಾಯವನ್ನು ನೋಡಿ |