1 ಯೋಹಾನನು 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪ್ರಿಯರಾದ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಪ್ರಿಯ ಮಕ್ಕಳೇ, ನೀವು ಸುಳ್ಳುದೇವರುಗಳಿಂದ ದೂರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಪ್ರಿತಿಚ್ಯಾ ಪೊರಾನು, ತುಮಿ ಮುರ್ತಿಯಾಂಚ್ಯಾಕ್ನಾ ಧುರ್ ರ್‍ಹಾಯ್ ಸಾರ್ಕೆ ತುಮ್ಕಾಚ್ ತುಮಿ ಸಂಬಾಳುನ್ ಘೆವಾ. ಅಧ್ಯಾಯವನ್ನು ನೋಡಿ |