1 ಸಮುಯೇಲ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |