1 ಸಮುಯೇಲ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಷಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ಧನಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎಲ್ಕಾನನು ಕುಟುಂಬಸಹಿತವಾಗಿ ಎಂದಿನಂತೆ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸುವದಕ್ಕೂ ಹರಕೆಸಲ್ಲಿಸುವದಕ್ಕೂ ಹೋಗುವದಕ್ಕೆ ಸಿದ್ಧನಾಗಲು ಹನ್ನಳು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಎಲ್ಕಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ, ಅಧ್ಯಾಯವನ್ನು ನೋಡಿ |