Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:25
3 ತಿಳಿವುಗಳ ಹೋಲಿಕೆ  

ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು