1 ಸಮುಯೇಲ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಆ ಸ್ಥಳೀಯರಲ್ಲಿ ಒಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಘಟನೆಯಿಂದಾಗಿ, “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೊ?” ಎಂಬ ಗಾದೆ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಸ್ಥಳದವನೊಬ್ಬನು - ಹಾಗಾದರೆ ಇವರ ತಂದೆ ಯಾರು ಎಂದು ಕೇಳಿದನು. ಈ ಸಂಗತಿಯಿಂದ ಸೌಲನು ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆ ಹುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಗಿಬಿಯತ್ ಎಲೋಹಿಮಿನಲ್ಲಿ ವಾಸಿಸುತ್ತಿದ್ದ ಮನುಷ್ಯನೊಬ್ಬನು, “ಹೌದು, ಅವನು ಅವರ ನಾಯಕನಂತೆ ಕಾಣುತ್ತಿದ್ದಾನೆ” ಎಂದು ಹೇಳಿದನು. ಆದ್ದರಿಂದಲೇ, “ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನು” ಎಂಬ ಗಾದೆಯು ಹುಟ್ಟಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು. ಅಧ್ಯಾಯವನ್ನು ನೋಡಿ |