1 ಸಮುಯೇಲ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಯೆಹೋವನ ಆತ್ಮವು ನಿನ್ನ ಮೇಲೂ ಬರುವದರಿಂದ ನೀನೂ ಮಾರ್ಪಟ್ಟು ಪ್ರವಾದಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ. ಅಧ್ಯಾಯವನ್ನು ನೋಡಿ |