1 ಸಮುಯೇಲ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಚೈತನ್ಯವನ್ನು ಕೊಟ್ಟರು. ಅದೇ ದಿನದಲ್ಲಿ ಆ ಎಲ್ಲ ಘಟನೆಗಳು ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೌಲನು ಸಮುವೇಲನನ್ನು ಬಿಟ್ಟುಹೊರಡಲು ತಿರುಗಿದಂತೆಯೇ ದೇವರು ಸಹ ಸೌಲನ ಜೀವಿತವನ್ನು ಮಾರ್ಪಾಟು ಮಾಡಿದನು. ಅಂದು ಆ ಸಂಗತಿಗಳೆಲ್ಲಾ ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಸಮುಯೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ, ದೇವರು ಅವನಿಗೆ ಹೊಸ ಹೃದಯವನ್ನು ಕೊಟ್ಟರು. ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು. ಅಧ್ಯಾಯವನ್ನು ನೋಡಿ |