1 ಸಮುಯೇಲ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತರುವಾಯ ಜನರು ಸಮುವೇಲನಿಗೆ - ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ ಎನ್ನಲು ಸೌಲನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತರುವಾಯ ಜನರೆಲ್ಲರು ಸಮುವೇಲನಿಗೆ, “ಸೌಲನು ರಾಜನಾಗಿ ಆಳುವುದು ಬೇಕಿಲ್ಲ ಎಂದು ಹೇಳಿದ್ದ ಜನರೆಲ್ಲ ಎಲ್ಲಿ ಹೋದರು? ಅವರನ್ನು ನಮಗೆ ಒಪ್ಪಿಸಿ, ನಾವು ಅವರನ್ನು ಕೊಂದುಹಾಕುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿ |