1 ಸಮುಯೇಲ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು. ಅಧ್ಯಾಯವನ್ನು ನೋಡಿ |