Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:18
10 ತಿಳಿವುಗಳ ಹೋಲಿಕೆ  

ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.


ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.


ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.


ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು