1 ಸಮುಯೇಲ 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.