1 ಸಮುಯೇಲ 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ. ಅಧ್ಯಾಯವನ್ನು ನೋಡಿ |