1 ಸಮುಯೇಲ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು. ಅಧ್ಯಾಯವನ್ನು ನೋಡಿ |