1 ಸಮುಯೇಲ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರು, “ಇಲ್ಲ, ನೀನು ನಮಗೆ ಕೆಟ್ಟದ್ದೇನನ್ನೂ ಮಾಡಿಲ್ಲ. ನೀನು ನಮ್ಮನ್ನು ಎಂದೂ ವಂಚಿಸಿಲ್ಲ; ನಮ್ಮಿಂದ ಏನನ್ನೂ ತೆಗೆದುಕೊಂಡಿಲ್ಲ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |