Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರುನೂರು ಮಂದಿಯಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:15
4 ತಿಳಿವುಗಳ ಹೋಲಿಕೆ  

ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,


ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು