Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ನಾಡಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ನಾಡಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸುಲಿಗೆ ಮಾಡುವದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ದೇಶಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಸ್ರೇಲರನ್ನು ಶಿಕ್ಷಿಸಲು ಫಿಲಿಷ್ಟಿಯರು ತೀರ್ಮಾನಿಸಿದ್ದರು. ಆದ್ದರಿಂದ ಅವರ ಬಲಿಷ್ಠ ಸೈನ್ಯವು ಆಕ್ರಮಣಕ್ಕಾಗಿ ಆ ಸ್ಥಳವನ್ನು ಬಿಟ್ಟುಹೊರಟಿತು. ಫಿಲಿಷ್ಟಿಯ ಸೈನ್ಯವನ್ನು ಮೂರು ಗುಂಪುಗಳನ್ನಾಗಿ ಮಾಡಲಾಯಿತು. ಒಂದು ಗುಂಪು ಉತ್ತರದಿಕ್ಕಿನ ಒಫ್ರದ ಮಾರ್ಗವಾಗಿ ಶುವಲ್ ದೇಶಕ್ಕೆ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:17
4 ತಿಳಿವುಗಳ ಹೋಲಿಕೆ  

ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.


ಹಚರ್‌ ಷೂವಾಲ್, ಬಾಲಾ, ಎಚೆಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು