Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕಾಗಿ ಅವರಲ್ಲಿ ಅರ ಮಾತ್ರ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವದಕ್ಕೋಸ್ಕರ ಅವರಲ್ಲಿ ಅರ ಮಾತ್ರ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲಿ ಕಳೆಗುದ್ದಲಿಗಳನ್ನಾಗಲಿ ಹರಿತಗೊಳಿಸಲು 1/3 ತೊಲ ಬೆಳ್ಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲಿಕೆಯನ್ನಾಗಲಿ ಕೊಡಲಿಯನ್ನಾಗಲಿ ನೇಗಿಲಿನ ಗುಳವನ್ನಾಗಲಿ ಹರಿತಗೊಳಿಸಲು 1/6 ತೊಲ ಬೆಳ್ಳಿಯನ್ನು ತೆಗೆದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:21
3 ತಿಳಿವುಗಳ ಹೋಲಿಕೆ  

ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.


ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.


“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು