1 ಸಮುಯೇಲ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗಿದ್ದುದರಿಂದ ಯುದ್ಧ ಪ್ರಾರಂಬಿಸಿದಾಗ ಸೌಲ ಯೋನಾತಾನರ ಹೊರತು, ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಭರ್ಜಿಯಾಗಲಿ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗಿರುವದರಿಂದ ಯುದ್ಧಪ್ರಾರಂಭಿಸಿದಾಗ ಸೌಲ ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲಿ ಈಟಿಯಾಗಲಿ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು. ಅಧ್ಯಾಯವನ್ನು ನೋಡಿ |