Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿಯಲ್ಲೇ ಸುಮಾರು ಇಪ್ಪತ್ತು ಮಂದಿಯನ್ನು ಅವರು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂವಿುಯಲ್ಲೆ ಸುಮಾರು ಇಪ್ಪತ್ತು ಮಂದಿಯನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಸತ್ತವರು ಸುಮಾರು ಇಪ್ಪತ್ತು ಜನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:14
5 ತಿಳಿವುಗಳ ಹೋಲಿಕೆ  

ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,


ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು