1 ಸಮುಯೇಲ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳಿದುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು. ಅಧ್ಯಾಯವನ್ನು ನೋಡಿ |