1 ಸಮುಯೇಲ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದಲ್ಲದೆ, ಮುಂದಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಹಿಬ್ರಿಯರು, ಸೌಲ-ಯೋನಾತಾನರ ಜೊತೆಯಲ್ಲಿ ಬಂದ ಇಸ್ರಯೇಲರನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಮುಂಚಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು ಸೌಲ ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲ್ಯರನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಈ ಇಬ್ರಿಯರು ಸೌಲ ಮತ್ತು ಯೋನಾತಾನರೊಂದಿಗೆ ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರೊಡನೆ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಹಿಬ್ರಿಯರು ಸೌಲ ಮತ್ತು, ಯೋನಾತಾನನ ಜೊತೆ ಇರುವ ಇಸ್ರಾಯೇಲರ ಸಂಗಡ ಕೂಡಿಕೊಂಡರು. ಅಧ್ಯಾಯವನ್ನು ನೋಡಿ |