1 ಸಮುಯೇಲ 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು. ಅಧ್ಯಾಯವನ್ನು ನೋಡಿ |