1 ಸಮುಯೇಲ 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಒಡನೆ ಒಬ್ಬನು ಅವನಿಗೆ, “ಈ ದಿನ ಊಟಮಾಡುವಂಥವರು ಶಾಪಗ್ರಸ್ಥರಾಗುವರೆಂದು ನಿನ್ನ ತಂದೆ ಆಣೆಯಿಟ್ಟು ಹೇಳಿದ್ದಾರೆ,” ಎಂದು ತಿಳಿಸಿದನು. ಜನರು ಬಹಳವಾಗಿ ಬಳಲಿಹೋದುದನ್ನು ಕಂಡು ಯೋನಾತಾನನು ಆ ವ್ಯಕ್ತಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಕೂಡಲೆ ಒಬ್ಬನು ಅವನಿಗೆ - ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |