1 ಸಮುಯೇಲ 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ಫಿಲಿಷ್ಟಿಯರನ್ನುಳಿಸದೆ ಹೊಡೆದುದರಿಂದ ಅವರು ಬಹಳವಾಗಿ ದಣಿದು ಹೋದರು. ಅಧ್ಯಾಯವನ್ನು ನೋಡಿ |