1 ಸಮುಯೇಲ 14:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೇ? ನೀವು ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ಕೇಳಿಕೊಂಡನು. ಆದರೆ ಸರ್ವೇಶ್ವರ ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು. ಅಧ್ಯಾಯವನ್ನು ನೋಡಿ |