1 ಸಮುಯೇಲ 14:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಇದಲ್ಲದೆ ಅವನು ಸುಲಿಗೆ ಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ, ಅವರನ್ನು ಸದೆಬಡಿದು ಇಸ್ರಯೇಲರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅವನು ಸೈನ್ಯವನ್ನು ಕೂಡಿಸಿಕೊಂಡು, ಅಮಾಲೇಕ್ಯರನ್ನು ಸಂಹರಿಸಿದನು. ಇಸ್ರಾಯೇಲನ್ನು ಸುಲಿದುಕೊಳ್ಳುವವರ ಸಮಸ್ತರ ಕೈಗೂ ತಪ್ಪಿಸಿದನು. ಅಧ್ಯಾಯವನ್ನು ನೋಡಿ |