Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಸೌಲನ ಗಂಡುಮಕ್ಕಳ ಹೆಸರು ಇವು: ಯೋನಾತಾನ್, ಇಷ್ವಿ ಹಾಗು ಮಲ್ಕೀಷೂವ; ಅವನ ಹೆಣ್ಣುಮಕ್ಕಳ ಹೆಸರು ಮೇರಬ್ ಹಾಗು ಮೀಕಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಸೌಲನ ಗಂಡು ಮಕ್ಕಳು - ಯೋನಾತಾನ್, ಇಷ್ವಿ, ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್, ಮೀಕಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಇಷ್ವಿ ಮತ್ತು ಮಲ್ಕೀಷೂವ. ಸೌಲನ ಹಿರಿಯ ಮಗಳ ಹೆಸರು ಮೇರಾಬ್, ಸೌಲನ ಕಿರಿಯ ಮಗಳ ಹೆಸರು ಮೀಕಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಸೌಲನಿಗೆ ಯೋನಾತಾನನೂ, ಇಷ್ವಿಯೂ, ಮಲ್ಕೀಷೂವನೂ ಎಂಬ ಮೂವರು ಪುತ್ರರೂ; ಹಿರಿಯವಳಾದ ಮೇರಬಳು, ಚಿಕ್ಕವಳಾದ ಮೀಕಲಳು ಎಂಬ ಇಬ್ಬರು ಪುತ್ರಿಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:49
10 ತಿಳಿವುಗಳ ಹೋಲಿಕೆ  

ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.


ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.


ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.


ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.


ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.


ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.


ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು